Loading..!

KPSC ಯಿಂದ ಅಧಿಸೂಚಿಸಲಾದ ವಿವಿಧ ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳಿಗೆ ಡಾಕ್ಯುಮೆಂಟ್ ಪರಿಶೀಲನೆಗಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
| Date:9 ಡಿಸೆಂಬರ್ 2019
Image not found
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ದಿನಾಂಕ 25-11-2017 ರಂದು ವಿವಿಧ ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿತ್ತು ಮತ್ತು ಈ ಹುದ್ದೆಗಳಿಗೆ KPSCಯು ಲಿಖಿತ ಪರೀಕ್ಷೆ ಕೂಡ ನಡೆಸಿತ್ತು. ಪ್ರಸ್ತುತ ಈ ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KPSC ಯಾ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ದಾಖಲಾತಿ ಪರಿಶೀಲನೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments