Loading..!

ಕರ್ನಾಟಕ ಲೋಕಸೇವಾ ಆಯೋಗವು 19-11-2018 ರ ಅಧಿಸೂಚನೆಯ ಲಿಖಿತ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ
| Date:4 ಡಿಸೆಂಬರ್ 2019
Image not found
KPSC ಯಿಂದ ದಿನಾಂಕ 19-11-2018 ರಂದು ಅಧಿಸೂಚಿಸಲಾದ ಅಲ್ಫಾ ಸಂಖ್ಯಾತರ ಇಲಾಖೆಯಲ್ಲಿನ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿನ ಮುಖ್ಯೋಪಾಧ್ಯಾಯರು ಹಾಗು ವಿವಿಧ ವಿಷಯಗಳ ಶಿಕ್ಷಕರುಗಳ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳ ತತ್ಪೂರ್ವಿಕ ವೇಳಾಪಟ್ಟಿ ಪ್ರಕಟ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments