KPSC 05 ಆಗಸ್ಟ್‍ 2022 4 years ago
Published by Savita Halli

KPSC ಯಿಂದ ಆಯ್ಕೆ ಪಟ್ಟಿಗಳನ್ನು ಬಿಡುಗಡೆಗೊಳಿಸುವ ತಾತ್ಕಾಲಿಯ ವೇಳಾಪಟ್ಟಿ ಪ್ರಕಟ

KPSC ಯಿಂದ ಆಯ್ಕೆ ಪಟ್ಟಿಗಳನ್ನು ಬಿಡುಗಡೆಗೊಳಿಸುವ ತಾತ್ಕಾಲಿಯ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನಡೆಸಲಾಗುತ್ತಿರುವ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ, ಅರ್ಹತಾ ಪಟ್ಟಿಯನ್ನು ಪ್ರಕಟಿಸಲು ಸಿದ್ಧಪಡಿಸಲಾದ ತಾತ್ಕಾಲಿಕ ವೇಳಾಪಟ್ಟಿಯನ್ನು ಇಲಾಖೆಯು  ಪುಕಟಿಸಲು ಸಿದ್ಧಪಡಿಸಲಾದ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ ಲೋಡ್ ಮಾಡಿಕೊಂಡು ನೋಡಬಹುದು. 

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

Mantesh Kannolli Kannolli ಆಗ. 25, 2022, 3:10 ಅಪರಾಹ್ನ