ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕರ(FDA) ಹುದ್ದೆಗಳ ಮೂಲ ದಾಖಲೆ ಪರಿಶೀಲನೆಗೆ ಅರ್ಹತಾ ಪಟ್ಟಿ ಪ್ರಕಟ
Published by: Basavaraj Halli | Date:9 ಜನವರಿ 2020

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 11 ಫೆಬ್ರವರಿ 2019 ರಂದು ರಾಜ್ಯದ ವಿವಿಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿನ ಉಳಿಕೆ ಮೂಲ ವೃಂದದ 219 ಮತ್ತು ಹೈದರಾಬಾದ್ ಕರ್ನಾಟಕ ವೃಂದದ 50 ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಒಂದು ಅನುಪಾತ ಎರಡರಲ್ಲಿ ಮೂಲ ದಾಖಲಾತಿಗೆ ಅರ್ಹರಾದ ಅಭ್ಯರ್ಥಿಗಳ ವಿವರವನ್ನು ಆಯೋಗವು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.





Comments