ಕರ್ನಾಟಕ ಲೋಕಸೇವಾ ಆಯೋಗ(KPSC) ದಿಂದ FDA ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by: Basavaraj Halli | Date:2 ಡಿಸೆಂಬರ್ 2020

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 11 ಫೆಬ್ರುವರಿ 2019 ರಂದು ಅಧಿಸೂಚಿಸಿದ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಹಾಗೂ ಲಘು ವ್ಯವಹಾರಗಳ ನ್ಯಾಯಾಲಯ ಮತ್ತು ರಾಜ್ಯದ ವಿವಿಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳ ಉಳಿಕೆ ಮೂಲ ವೃಂದದ 219 ಹುದ್ದೆ ಹಾಗೂ ಹೈದ್ರಾಬಾದ್ ಕರ್ನಾಟಕದ 50 ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments