Life is like this loading!

We've to prepare well to perform better

Image not found
ADVERTISEMENT
Image not found
ADVERTISEMENT
Image not found
Covid 19
ಕರ್ನಾಟಕ ಲೋಕಸೇವಾ ಆಯೋಗದಿಂದ FDA ಸೇರಿ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿಗಳು ಪ್ರಕಟ
Author: Basavaraj Halli | Date:21 ನವೆಂಬರ್ 2020
Image not found
ಕರ್ನಾಟಕ ಲೋಕಸೇವಾ ಆಯೋಗವು ಅದಿಸೂಚಿಸಿದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ದಿನಾಂಕ 19 ನವೆಂಬರ್ 2020 ರಂದು ಅರ್ಹತಾ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಹಾಗೂ ಅಂತಿಮ ಆಯ್ಕೆ ಪಟ್ಟಿಗಳನ್ನು ಪ್ರಕಟಿಸಿದ್ದು, ಅವುಗಳ ವಿವರ ಈ ಕೆಳಗಿನಂತಿರುತ್ತದೆ.

* ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳಿಗೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿ 

*  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ ಡ್ರಾಫ್ಟ್ಸ್ ಮನ್ ಸಿವಿಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ

*  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ ಆರ್ಕಿಟೆಕ್ಚರಲ್ ಅಸಿಸ್ಟೆಂಟ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ 

* ಕಿರಿಯ ತರಬೇತಿ ಅಧಿಕಾರಿ - ಉದ್ಯೋಗದ ಆಯೋಗದ ತೋಟಗಾರಿಕಾ ಸಹಾಯಕ ಹುದ್ದೆ 

* ಅಲ್ಪ ಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ(ನವೋದಯ) ಗಳಲ್ಲಿನ ಸ್ನಾತಕೋತ್ತರ ಪದವೀಧರ ಗ್ರಂಥಪಾಲಕರು ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ 

* ಅಲ್ಪ ಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ(ನವೋದಯ) ಗಳಲ್ಲಿನ ಸ್ನಾತಕೋತ್ತರ ಪದವೀಧರ ಕನ್ನಡ ಭಾಷಾ ಶಿಕ್ಷಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ

* ಅಲ್ಪ ಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ(ನವೋದಯ) ಗಳಲ್ಲಿನ ಸ್ನಾತಕೋತ್ತರ ಪದವೀಧರ ಉರ್ದು ಭಾಷಾ ಶಿಕ್ಷಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ

* Additional list for the post of House Father/ House Mother in the Department Women and Child Development published

* ನ್ಯಾಯಾಂಗ ಘಟಕಗಳಲ್ಲಿನ ಪ್ರಥಮ ದರ್ಜೆ ಸಹಾಯಕರು 2018 ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತು ಪತ್ರಿಕಾ ಪ್ರಕಟಣೆ ಪ್ರಕಟಿಸಲಾಗಿದೆ / Pressnote regarding Provisional list of Court FDA 2018 published 

Comments

Shrishail Kanni ನವೆಂ. 24, 2020, 9:29 ಅಪರಾಹ್ನ
Image not found