KPSC
24 ಜನವರಿ 2019
7 years ago
ಕೆಪಿಎಸ್ ಸಿ ಯಿಂದ FDA-2017 ಹುದ್ದೆಗಳಿಗೆ ಪರೀಕ್ಷೆ ಬರೆದ ಸ್ಪರ್ಧಾರ್ಥಿಗಳ ಅಂಕಗಳನ್ನು ಪ್ರಕಟಿಸಲಾಗಿದೆ
2017 ಫೆಬ್ರವರಿಯಲ್ಲಿ ಎಫ್ ಡಿಎ ಹುದ್ದೆಗಾಗಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ಕೆಪಿಎಸ್ಸಿಯು ಇಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ತಮ್ಮ ಅಂಕಗಳನ್ನು ತಿಳಿಯಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿರಿ
Comments