Loading..!

KPSC ಯಿಂದ 2017 ನೇ ಸಾಲಿನ ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಯ ಕುರಿತು
| Date:25 ಅಕ್ಟೋಬರ್ 2019
not found
2017 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಲೋಕಸೇವಾ ಆಯೋಗದ ಅಂತರ್ಜಾಲವನ್ನು ಬಳಸಿಕೊಂಡು FDA ಮತ್ತು SDA ಹುದ್ದೆಗಳಿಗೆ ಆನ್ಲೈನ್ ಮೂಲಕ ತಮ್ಮ ಆದ್ಯತೆಯನ್ನು ನೀಡಲು ದಿನಾಂಕ ದಿನಾಂಕ 26 ಅಕ್ಟೋಬರ್ 2019 ರಿಂದ 02 ನವೆಂಬರ್ 2019 ರವರೆಗೆ ಅವಕಾಶ ನೀಡಲಾಗಿದ್ದು, ಸುಮಾರು ಅಭ್ಯರ್ಥಿಗಳು ಈ ಮುಂಚೆ ನೀಡಿದ ಕೊನೆಯ ದಿನಾಂಕದ ನಂತರವೂ ತಮ್ಮ ಆದ್ಯತೆಯನ್ನು ಸೂಚಿಸದೆ ಇರುವುದರಿಂದ ಆಯೋಗವು ಅಭ್ಯರ್ಥಿಗಳಿಗೆ ಕೊನೆಯ ಅವಕಾಶ ನೀಡಿದ್ದು ದಿನಾಂಕ 02-11-2019 ರೊಳಗಾಗಿ ಅಭ್ಯರ್ಥಿಗಳು ತಮ್ಮ ಆದ್ಯತೆಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗಿ ಸಲ್ಲಿಸಬೇಕಾಗಿರುತ್ತದೆ. ಇದು ಅಭ್ಯರ್ಥಿಗಳಿಗೆ ಕೊನೆಯ ಅವಕಾಶವಾಗಿದ್ದು ಮತ್ತೊಮ್ಮೆ ಯಾವುದೇ ಕಾರಣಕ್ಕೂ ಇಲಾಖೆಯು ಆದ್ಯತೆ ನೀಡಲು ಅವಕಾಶ ನೀಡಲಾಗುವುದಿಲ್ಲ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಆದ್ಯತೆಯನ್ನು ಅಂತರ್ಜಾಲದ ಮೂಲಕ ಸಲ್ಲಿಸಬಹುದಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments