Loading..!

ಕರ್ನಾಟಕ ಲೋಕಸೇವಾ ಆಯೋಗದ FDA ಮತ್ತು SDA ಹುದ್ದೆಗಳ ನೇಮಕಾತಿಯ ಪ್ರಮುಖ ಮಾಹಿತಿ ನಿಮಗಾಗಿ
Published by: Basavaraj Halli | Date:17 ಮೇ 2020
not found
ಕರ್ನಾಟಕ ಲೋಕಸೇವಾ ಆಯೋಗವು 2018 ನೇ ಸಾಲಿನಲ್ಲಿ ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಪ್ರಕಟಿಸಿತ್ತು. ಸದರಿ ನೇಮಕಾತಿ ಮೂಲ ದಾಖಲೆ ಪರಿಶೀಲನೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನಾ ದಿನಾಂಕವನ್ನು ನಿಗದಿಪಡಿಸಿ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿತ್ತು.

ಆದರೆ, ಪ್ರಸ್ತುತ ರಾಜ್ಯದಲ್ಲಿ ಸಾರ್ವಜನಿಕ ಸೇವೆಗಳು ಹಾಗೂ ಕೋರೋಣ ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಅಂಚೆ ಮೂಲಕ ನಡೆಸಲು ಇಲಾಖೆ ನಿರ್ಧರಿಸಿದ್ದು, ಈ ಕುರಿತು ಸವಿವರವಾದ ಮಾಹಿತಿಗಾಗಿ ಇಲಾಖೆಯು ಪ್ರಕಟಿಸಿದ ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಂಡು ಸೂಚನೆಗಳನ್ನು ಪಾಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

* ಈ ಮುಂದೆ ಬರಲಿರುವ KPSC ಯಾ FDA ಮತ್ತು SDA ಹುದ್ದೆಗಳ ನೇಮಕಾತಿಗಳಿಗೆ ನಮ್ಮ ಜಾಲತಾಣದಿಂದ ಅತ್ತುತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಿ ಉತ್ತಮ ತಯಾರಿ ಆರಂಭಿಸಿ.

Comments

Kala Shree ಮೇ 17, 2020, 12:13 ಅಪರಾಹ್ನ
Dileep K ಮೇ 17, 2020, 2:33 ಅಪರಾಹ್ನ
Sachin M ಮೇ 20, 2020, 10:11 ಅಪರಾಹ್ನ
Ashwini Ammu ಮೇ 25, 2020, 8:32 ಅಪರಾಹ್ನ