Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗಳು ಪ್ರಕಟ
Published by: Basavaraj Halli | Date:10 ಜೂನ್ 2020
Image not found
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ದಿನಾಂಕಗಳಂದು ಅಧಿಸೂಚಿಸಿದ ಅಲ್ಪಸಂಖ್ಯಾತರ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ಪೌರಾಡಳಿತ ನಿರ್ದೇಶನಾಲಯ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿಯನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣ http://www.kpsc.kar.nic.in/ ಕ್ಕೆ ಅಂತಿಮ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

ಅಂತಿಮ ಪಟ್ಟಿ ಪ್ರಕಟಗೊಂಡ ಹುದ್ದೆಗಳ ವಿವರ ಈ ಕೆಳಗಿನಂತಿರುತ್ತದೆ

* ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಹಿಳಾ ಶುಶ್ರೂಷಕಿಯರು/Female Staff Nurse in M M R S in the Directorate of Minorities published

* ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ(ನವೋದಯ)ಗಳಲ್ಲಿನ ಸ್ನಾತಕೋತ್ತರ ಪದವೀಧರ ಸಮಾಜ ವಿಜ್ಞಾನ ಶಿಕ್ಷಕರು/Post Graduate Social Science Teachers in M M R S(Navodaya) in the Directorate of Minorities published

* ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ(ನವೋದಯ)ಗಳಲ್ಲಿನ ಸ್ನಾತಕೋತ್ತರ ಪದವೀಧರ ರಸಾಯನಶಾಸ್ತ್ರ ಶಿಕ್ಷಕರು / Post Graduate Chemistry Teachers in M M R S (Navodaya) in the Directorate of Minorities published


* ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ(ನವೋದಯ)ಗಳಲ್ಲಿನ ಸ್ನಾತಕೋತ್ತರ ಪದವೀಧರ ಭೌತಶಾಸ್ತ್ರ ಶಿಕ್ಷಕರು /Post Graduate Physics Teachers in M M R S (Navodaya) in the Directorate of Minorities published

* ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಹಿಂದಿ ಭಾಷಾ ಶಿಕ್ಷಕರು / Hindi Teacher in Karnataka Residential Education Institutions Society published

* ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದಲ್ಲಿನ ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು(ವಾರ್ಡನ್) /Hostel Warden in the Directorate of Scheduled Tribes published

* ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ(ನವೋದಯ)ಗಳಲ್ಲಿನ ಕಛೇರಿ ಅಧೀಕ್ಷಕರು / Office Superintendent in Minorities Model Residential School (Navodaya)in the Minority Welfare Directorate published

* ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ(ನವೋದಯ)ಗಳಲ್ಲಿನ ಕಛೇರಿ ಅಧೀಕ್ಷಕರು / Office Superintendent in Minorities Model Residential School (Navodaya)in the Minority Welfare Directorate published

* ಪೌರಾಡಳಿತ ನಿರ್ದೇಶನಾಲಯದಲ್ಲಿನ (ನಗರ ಸ್ಥಳೀಯ ಸಂಸ್ಥೆಗಳು) ಕರವಸೂಲಿಗಾರ /Bill Collector (Urban Local Bodies) in the Directorate of Municipal Administration (Urban Local Bodies) published

* ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿನ ವಸತಿ ಶಾಲಾ ಶಿಕ್ಷಕರು /Residential School Teachers in Social Welfare in the Department of Social Welfare published

* ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಲೆಕ್ಕ ಸಹಾಯಕರು / Accounts Assistant in the Karnataka State Audit and Accounts published

Comments

Lasya K ಜೂನ್ 10, 2020, 12:45 ಅಪರಾಹ್ನ
Sathya Sathyavati B V ಜೂನ್ 29, 2020, 5:17 ಅಪರಾಹ್ನ