Loading..!

ಕರ್ನಾಟಕ ಲೋಕಸೇವಾ ಆಯೋಗದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಹುದ್ದೆಗಳ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿ ಪ್ರಕಟ
Published by: Yallamma G | Date:2 ಜೂನ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 25/09/2021 ರಂದು ಅಧಿಸೂಚಿಸಲಾದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ 348 ಕಿರಿಯ ತರಬೇತಿ ಅಧಿಕಾರಿ ಫಿಟ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು KPSC ಇದೀಗ ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Comments