Loading..!

KPSC ಯಿಂದ 2015ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
| Date:23 ಡಿಸೆಂಬರ್ 2019
Image not found
ಕರ್ನಾಟಕ ಲೋಕಸೇವಾ ಆಯೋಗವು 2015 ನೇ ಸಾಲಿನ ಗ್ರೂಪ್ 'ಎ' ಮತ್ತು 'ಬಿ' ವೃಂದದ ಗೆಜೆಟೆಡ್ ಪ್ರೊಬೆಷನರ್ಸ್ ಆಫೀಸರ್ 428 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
ಈ ಪಟ್ಟಿಯಲ್ಲಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಪಟ್ಟಿ ಪ್ರಕಟಗೊಂಡ ಏಳು ದಿನಗಳೊಳಗಾಗಿ ಅಂದರೆ ದಿನಾಂಕ 31 ಡಿಸೆಂಬರ್ 2019 ರೊಳಗಾಗಿ ಆಯೋಗಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿದೆ.
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments