Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ಸ್-2015 (KAS) ಹುದ್ದೆಗಳ ನೇಮಕಾತಿಯ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಪ್ರಕಟ
| Date:22 ಜುಲೈ 2019
not found
ಕರ್ನಾಟಕ ಲೋಕಸೇವಾ ಆಯೋಗವು 2015 ರಲ್ಲಿ ಅಧಿಸೂಚನೆ ಹೊರಡಿಸಲಾದ ಗೆಜೆಟೆಡ್ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ನೇಮಕಾತಿಯ ವಿವಿಧ ಹಂತಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಪ್ರಸ್ತುತ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯ ಅಂತಿಮ ಹಂತವಾದ ವ್ಯಕ್ತಿತ್ವ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಿಸಿದೆ. ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ವ್ಯಕ್ತಿತ್ವ ಪರೀಕ್ಷೆಗೆ ಅಂದರೆ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments