KPSC 02 ಡಿಸೆಂಬರ್ 2019 6 years ago

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ದಿನಾಂಕ 06-12-2018 ರಂದು ಅದಿಸೂಚಿಸಿದ ಗ್ರೂಪ್ ಎ / ಗ್ರೂಪ್ ಬಿ ಹುದ್ದೆಗಳಿಗೆ ಲೋಕಸೇವಾ ಆಯೋಗವು ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳ ತತ್ಪುರ್ವಿಕ ವೇಳಾಪಟ್ಟಿಯನ್ನು KPSC ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Official Notifications & Links
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments