Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
| Date:4 ಡಿಸೆಂಬರ್ 2019
Image not found
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ದಿನಾಂಕ 06-12-2018 ರಂದು ಅದಿಸೂಚಿಸಿದ ಗ್ರೂಪ್ ಎ / ಗ್ರೂಪ್ ಬಿ ಹುದ್ದೆಗಳಿಗೆ ಲೋಕಸೇವಾ ಆಯೋಗವು ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳ ತತ್ಪುರ್ವಿಕ ವೇಳಾಪಟ್ಟಿಯನ್ನು KPSC ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments