ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ 'ಎ' ವೃಂದದ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
Published by: Sanju Shirol | Date:22 ಜನವರಿ 2021

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 27-01-2021 ರಿಂದ 30-01-2021 ರವರೆಗೆ ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ 'ಎ' ವೃಂದದ 24 ಹುದ್ದೆಗಳ ಮುಖ್ಯ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದ್ದು, ಈಗಾಗಲೇ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲ ತಾಣದಲ್ಲಿ ಪ್ರಕಟಿಸಲಾಗಿದ್ದು, ಪ್ರಸ್ತುತ ಅಭ್ಯರ್ಥಿಗಳು ತಮ್ಮ User Name and Passwordಅನ್ನು ಉಪಯೋಗಿಸಿಕೊಂಡು ಪ್ರವೇಶ ಪತ್ರವನ್ನು ದಿನಾಂಕ 21-01-2021ರಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.

Comments