ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ ಸಿ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರ ಪ್ರಕಟ
Published by: Basavaraj Halli | Date:27 ನವೆಂಬರ್ 2021

ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 30 ಜೂಲೈ 2020ರಂದು ಅಧಿಸೂಚಿಸಿದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಲಿಖಿತ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶಪತ್ರವನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.
KPSC ಗ್ರೂಪ್-ಸಿ ಪರೀಕ್ಷೆಯ ಹಳೆಯ ಪ್ರಶ್ನೆಪತ್ರಿಕೆಗಳನ್ನು ಉಚಿತವಾಗಿ ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Comments