Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ Group-C ಹುದ್ದೆಗಳ ಲಿಖಿತ ಪರೀಕ್ಷಾ ಕೀ ಉತ್ತರಗಳು ಇದೀಗ ಪ್ರಕಟ
Published by: Basavaraj Halli | Date:25 ಡಿಸೆಂಬರ್ 2021
Image not found

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 31 ಜೂಲೈ 2020 ರಂದು ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿತ್ತು,

ಸದರಿ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 05 ಡಿಸೆಂಬರ್ 2021ರಂದು ರಾಜ್ಯಾದ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸಿತ್ತು, ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ತ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ OMR ಪ್ರತಿಯೊಂದಿಗೆ ಪರಿಶೀಲಿಸಬಹುದಾಗಿದೆ.

* ಆಯೋಗ ಪ್ರಕಟಿಸಿದ ಕೀ ಉತ್ತರಗಳಲ್ಲಿ ಏನಾದರು ತಪ್ಪು ಕಂಡು ಬಂದಲ್ಲಿ ದಿನಾಂಕ 31 ಡಿಸೆಂಬರ್ 2021 ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ.



Comments

Shrishail Kanni ಡಿಸೆಂ. 27, 2021, 2:22 ಅಪರಾಹ್ನ
Mahesha Aj ಡಿಸೆಂ. 28, 2021, 1:10 ಅಪರಾಹ್ನ