Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್- ಸಿ ತಾಂತ್ರಿಕೇತರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Yallamma G | Date:9 ಮೇ 2023
Image not found

ಕರ್ನಾಟಕ ಲೋಕ ಸೇವಾ ಆಯೋಗದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದ 18 ಗ್ರೂಪ್- ಸಿ ವೃಂದದ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ 2020-07-13 ರಂದು ಅಧಿಸೂಚನೆ ಹೊರಡಿಸಲಾಗಿತ್ತು.ಇದೀಗ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫಲಿತಾಂಶದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದ್ದು, ಈ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಕಾರ್ಯದರ್ಶಿ, ಲೋಕ ಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01 ಇವರಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿರುತ್ತದೆ. 07 ದಿನಗಳ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments