Life is like this loading!

We've to prepare well to perform better

ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್-ಸಿ ನೇಮಕಾತಿಗಳ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ
Published by: Yallamma Govindappanavar | Date:15 ಮಾರ್ಚ್ 2022
Image not found
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 05/12/2021 ರಂದು ನಡೆಸಿದ ವಿವಿಧ ಗ್ರೂಪ -ಸಿ ತಾಂತ್ರಿಕೇತರ ಪದವಿ ಪೂರ್ವ ಮಟ್ಟದ ಹಾಗೂ ಪದವಿ ಮಟ್ಟದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಸಾಮಾನ್ಯ ಜ್ಞಾನ, ಸಂವಹನ ಪತ್ರಿಕೆಗಳ ಪರಿಷ್ಕೃತ ಅಂತಿಮ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments

Ramesh S Mundinamani ಮಾರ್ಚ್ 16, 2022, 9:28 ಪೂರ್ವಾಹ್ನ