KPSC ಯಿಂದ ಗ್ರೂಪ್-C ಹುದ್ದೆಗಳ ಮೂಲ ದಾಖಲಾತಿಗಳ ಪರಿಶೀಲನೆಗಾಗಿ ಆಯ್ಕೆಪಟ್ಟಿ ಪ್ರಕಟ
Published by: Basavaraj Halli | Date:7 ಫೆಬ್ರುವರಿ 2020

KPSC ಗ್ರೂಪ್-C ವೃಂದದ ಅಲ್ಪ ಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ (ನವೋದಯ)ಗಳಲ್ಲಿನ ಸ್ನಾತಕೋತ್ತರ ಪದವೀಧರರ ಕನ್ನಡ ಭಾಷಾ ಶಿಕ್ಷಕರು, ಇಂಗ್ಲೀಷ್ ಭಾಷಾ ಶಿಕ್ಷಕರು, ಹಿಂದಿ ಭಾಷಾ ಶಿಕ್ಷಕರು, ಗಣಿತಶಾಸ್ತ್ರ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು, ಭೌತಶಾಸ್ತ್ರ ಶಿಕ್ಷಕರು, ರಸಾಯನಶಾಸ್ತ್ರ ಶಿಕ್ಷಕರು, ಗಣಕಯಂತ್ರ ಶಿಕ್ಷಕರ ಹುದ್ದೆಗಳು ಹಾಗೂ ಗಂಥಪಾಲಕರು, ಮಹಿಳಾ "ಶುಶ್ರೂಷಕಿಯರ ಹುದ್ದೆಗಳ” ಮೂಲದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.





Comments