ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಾಯಕ ನಿರ್ದೇಶಕರ ಹುದ್ದೆಗಳ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಇದೀಗ ಪ್ರಕಟ
Published by: Bhagya R K | Date:13 ಜೂನ್ 2023

ಕರ್ನಾಟಕ ಲೋಕಸೇವಾ ಆಯೋಗವು ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿನ 29 ಸಹಾಯಕ ನಿರ್ದೇಶಕರ ಹುದ್ದೆಗಳ ಭರ್ತಿಗಾಗಿ 2021 ರಂದು ಅಧಿಸೂಚಿಸಿದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಿದ್ದು, 76 ಅಭ್ಯರ್ಥಿಗಳು ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.
- ಆಸಕ್ತ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್ ಗೆ ಭೇಟಿ ನೀಡಿ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments