ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿ (JTO) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by: Sanju Shirol | Date:26 ಫೆಬ್ರುವರಿ 2021

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾಗಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುತ್ತ ಬಂದಿದ್ದು, ಇದೀಗ ಮತ್ತೆ ಮೆಕ್ಯಾನಿಕ್ ರೆಫ್ರಿಜೆರೇಷನ್, ಹಾಗೂ ಏರ್ ಕಂಡೀಶನ್ ವಿಭಾಗಗಳಿಂದ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ನೀಡಿರುವ ಲಿಂಕ್ ಗೆ ಭೇಟಿ ನೀಡಿ.

Comments