ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ತರಬೇತಿ ಅಧಿಕಾರಿ (JTO) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by: Rukmini Krushna Ganiger | Date:27 ಆಗಸ್ಟ್ 2021

- ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾಗಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ (JTO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸುತ್ತ ಬಂದಿದ್ದು, ಇದೀಗ ಮತ್ತೆ 'Mechanic Refrigeration & Air ಕಂಡೀಷನಿಂಗ್(MRAC) ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ( Document Verification list ) KPSC ಯು ಇದೀಗ ಪ್ರಕಟಿಸಿದೆ.
* ಈ ಕುರಿತ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ಕುರಿತ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments