Loading..!

KPSC ಯಿಂದ JTO ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ವೇಳಾಪಟ್ಟಿ ಪ್ರಕಟ
Published by: Sanju Shirol | Date:15 ಜನವರಿ 2021
not found
ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 19-02-2018ರಂದು ಅಧಿಸೂಚಿಸಲಾಗಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಟರ್ನರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 

ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ.

Comments