ಕರ್ನಾಟಕ ಲೋಕಸೇವಾ ಆಯೋಗವು 2017-18 ನೇ ಸಾಲಿನ ಗೆಜೆಟೆಡ್ ಫೊಬೆಷನರ್ 106 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 31 ಜನವರಿ 2020 ರಂದು
ಅಧಿಸೂಚನೆ ಹೊರಡಿಸಿದ್ದು, ಸದರಿ 2011 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೆ ಆಯೋಗವು 2017-18 ನೇ ಸಾಲಿನ ಹುದ್ದೆಗಳಿಗೆ ಪರೀಕ್ಷೆ ಬರೆಯಲು ವಯೋಮಿತಿ ನಿರ್ಬಂಧ ಇಲ್ಲದೆ ಒಂದು ವಿಶೇಷ ಅವಕಾಶವನ್ನು ನೀಡಿರುತ್ತದೆ.
ಈ ಹಿನ್ನೆಲೆಯಲ್ಲಿ 2011 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೆ ಸೀಮಿತಗೊಂಡಂತೆ ಅರ್ಜಿ ಸಲ್ಲಿಸಲು ಏಳು ದಿನಗಳ ಹೆಚ್ಚುವರಿ ಅವಧಿಯನ್ನು ನೀಡಿ ಮರು ಅಧಿಸೂಚನೆಯನ್ನು ಪ್ರಕಟಿಸಿದೆ.
ದಿನಾಂಕ 09 ಮಾರ್ಚ್ 2020 ರಿಂದ ದಿನಾಂಕ 16 ಮಾರ್ಚ್ 2020 ರವರೆಗೆ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು 17 ಮಾರ್ಚ್ 2020 ವರೆಗೆ ಅವಕಾಶ ನೀಡಿದೆ.

Comments