ಕರ್ನಾಟಕ ಲೋಕಸೇವಾ ಆಯೋಗದಿಂದ KAS ಪರೀಕ್ಷಾ ದಿನಾಂಕ ಮುಂದೂಡಿ ಪ್ರಕಟಣೆ
Published by: Siddaram Halli | Date:1 ಜುಲೈ 2020
ಕರ್ನಾಟಕ ಲೋಕಸೇವಾ ಆಯೋಗದಿಂದ ನಿಗದಿಪಡಿಸಲಾಗಿದ್ದ ಜುಲೈ ತಿಂಗಳಲ್ಲಿ ನಿಗದಿಪಡಿಸಲಾಗಿದ್ದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎಲ್ಲ ಭಾನುವಾರಗಳಂದು ಪೂರ್ವ ದಿನದ ಲಾಕ್ ಡೌನ್ ಇರುವ ಕಾರಣ ಮುಂದೂಡಲಾಗಿದ್ದು ಈ ಕೆಳಗೆ ನೀಡಿರುವ ದಿನಾಂಕದಂತೆ ಮರು ನಿಗದಿಪಡಿಸಲಾಗಿದೆ * ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ 'ಎ' ವೃಂದದ ಸಹಾಯಕ ನಿಯಂತ್ರಕರು - 54 ಹುದ್ದೆಗಳು ಮರುನಿಗದಿಪಡಿಸಲಾದ ಪರೀಕ್ಷಾ ದಿನಾಂಕ : 17 ಆಗಸ್ಟ್ 2020 * ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106 ಹುದ್ದೆಗಳು -ಮರು ನಿಗದಿಪಡಿಸಲಾದ ಪರೀಕ್ಷಾ ದಿನಾಂಕ 24 ಆಗಸ್ಟ್ 2020 ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KPSC ಯು ಪ್ರಕಟಿಸಿದ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು * ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು KPSCVaani ಜಾಲತಾಣದ ಮೂಲಕ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ ಯಶಸ್ಸು ನಿಮ್ಮದಾಗಿಸಿಕೊಳ್ಳಿ





Comments