Loading..!

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಆಫೀಸರ್ ಹುದ್ದೆಗಳ ಸಂದರ್ಶನಕ್ಕಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
| Date:2 ಅಕ್ಟೋಬರ್ 2019
not found
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು 2015ನೇ ಸಾಲಿನಲ್ಲಿ ಗೆಜೆಟೆಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ವಿವಿಧ ಹಂತಗಳ ನೇಮಕಾತಿ ಪ್ರಕ್ರಿಯೆ ಮುಗಿಸಿ ಪ್ರಸ್ತುತ ಹುದ್ದೆಗಳ ನೇಮಕಾತಿಯ ಅಂತಿಮ ಹಂತವಾದ ಸಂದರ್ಶನ ಪ್ರಕ್ರಿಯೆಯು ಜಾರಿಯಲ್ಲಿದ್ದು, ಮೂರನೇ ಹಂತದಲ್ಲಿ ಸಂದರ್ಶನಕ್ಕಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಹುದ್ದೆಗಳಿಗೆ ಸಂದರ್ಶನ ದಿನಾಂಕ ಅಕ್ಟೋಬರ್ 1 ರಿಂದ ಆರಂಭವಾಗಿ ಅಕ್ಟೋಬರ್ 15ನೇ ತಾರೀಖಿನವರೆಗೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಮೂಲಕ ಸಂದರ್ಶನದ ದಿನಾಂಕ ಮತ್ತು ಸಮಯವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments