Life is like this loading!

We've to prepare well to perform better

ಕರ್ನಾಟಕ ಲೋಕಸೇವಾ ಆಯೋಗದಿಂದ KAS (ಗೆಜೆಟೆಡ್ ಪ್ರೊಬೇಷನರ್) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Basavaraj Halli | Date:6 ಸೆಪ್ಟೆಂಬರ್ 2022
Image not found
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ : 31 01-2020ರಲ್ಲಿ ಅಧಿಸೂಚಿಸಲಾದ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ - 'ಎ' ಮತ್ತು ಗ್ರೂಪ್ 'ಬಿ' ವೃಂದದ 106 (ಆರ್.ಪಿ.ಸಿ -94 & ಹೈ.ಕ. -12) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗವು ಕಟ್ ಆಫ್ ಅಂಕಗಳೊಂದಿಗೆ ಇದೀಗ ಪ್ರಕಟಿಸಿದ್ದು, ಈ ಕೆಳಗೆ ನೀಡಿರುವ ಲಿಂಕ್ಮೂ ಮೂಲಕ ಅಭ್ಯರ್ಥಿಗಳು ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಮುಂದೆ ನಡೆಯಲಿರುವ ಸ್ಪರ್ಧಾತ್ಮಕ ಪರಿಕ್ಷಾಗಳ ಉತ್ತಮ ತಯಾರಿಗಾಗಿ ಭರ್ಜರಿ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Comments

User ಅಕ್ಟೋ. 27, 2022, 2:58 ಅಪರಾಹ್ನ