Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಇತ್ತೀಚಿಗೆ ನಡೆದ Group-B ಪರೀಕ್ಷಾ ಕೀ ಉತ್ತರಗಳು ಇದೀಗ ಪ್ರಕಟ
Published by: Tajabi Pathan | Date:13 ಎಪ್ರಿಲ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 18/03/2022 ರಂದು ಗ್ರೂಪ್- B ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಇದರನ್ವಯ 11/04/2023 ಮತ್ತು12/04/2023 ರಂದು ನಡೆದ ವಿವಿಧ ಗ್ರೂಪ್- B ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳು ಇದೀಗ ಪ್ರಕಟಗೊಂಡಿದೆ. 
* ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಸದರಿ ಕೀ ಉತ್ತರಗಳನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಸರಿಯಾದ ಕೀ ಉತ್ತರಗಳನ್ನು ಗಮನಿಸಬಹುದಾಗಿದೆ.

Comments