Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ KREIS ಚಿತ್ರಕಲಾ ಶಿಕ್ಷಕರ ಹುದ್ದೆಗಳ ದಾಖಲಾತಿ ಪರಿಶೀಲನೆ ಆಯ್ಕೆ ಪಟ್ಟಿ ಪ್ರಕಟ
| Date:27 ಡಿಸೆಂಬರ್ 2019
not found
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 03 ನವಂಬರ್ 2016 ರಂದು ಅಧಿಸೂಚಿಸಿದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ಚಿತ್ರಕಲಾ ಶಿಕ್ಷಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಮೂಲ ದಾಖಲಾತಿಗಳ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಮೂಲ ದಾಖಲೆಗಳ ಪರಿಶೀಲನಾ ಕಾರ್ಯವು ದಿನಾಂಕ 06 ಜನವರಿ 2020 ರಿಂದ 09 ಜನವರಿ 2020 ರವರೆಗೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ಸೂಚನಾ ಪತ್ರಗಳನ್ನು ರವಾನಿಸಲಾಗುತ್ತದೆ. ಸೂಚನಾಪತ್ರ ತಲುಪದೇ ಇದ್ದಲ್ಲಿ ಅಭ್ಯರ್ಥಿಗಳು ಅರ್ಹತಾ ಪಟ್ಟಿಯ ಪ್ರತಿಯನ್ನು ಪಡೆದು ನಿಗದಿತ ದಿನಾಂಕದಂದು ಆಯೋಗದ ಕೇಂದ್ರ ಕಚೇರಿ, ಬೆಂಗಳೂರು. ಇಲ್ಲಿ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಮೂಲ ದಾಖಲಾತಿ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments