ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಮತ್ತು ಕಟ್ ಆಫ್ ಅಂಕಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 16 ಮಾರ್ಚ್ 2023 ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಹಾಗೂ ಕಟ್ ಆಫ್ ಅಂಕಗಳನ್ನು ಪ್ರಕಟಿಸಲಾಗಿದೆ.
- ಉಳಿಕೆ ಮೂಲ ವೃಂದದ 59 ಉಪ ನಿರೀಕ್ಷಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಹಾಗೂ ಕಟ್ ಆಫ್ ಪಟ್ಟಿಯನ್ನು ಪ್ರಕಟಿಸಲಾಗಿದೆ / Cut off for Additional List for the post of exceise sub nspectore Department is Published
- ಆಯುಷ್ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ/ ಚಿಕಿತ್ಸಾಲಯಗಳಲ್ಲಿ ವೈದ್ಯಾಧಿಕಾರಿಗಳು (ಯುನಾನಿ) 08 ಹುದ್ದೆಗಳಿಗೆ ಸಂಬಂಧಿಸದಂತೆ ಹೆಚ್ಚುವರಿ ಆಯ್ಕೆಪಟ್ಟಿ ಹಾಗೂ ಕಟ್ ಆಫ್ ಪಟ್ಟಿಯನ್ನು ಪ್ರಕಟಿಸಲಾಗಿದೆ / Cut off for Additional List for the post of Medical Officer (Unani) in the Department of AYUSH is Published
- ಆಯುಷ್ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ/ ಚಿಕಿತ್ಸಾಲಯಗಳಲ್ಲಿ ವೈದ್ಯಾಧಿಕಾರಿಗಳು (ಹೋಮಿಯೋಪತಿ) 08 + 04 ಹುದ್ದೆಗಳಿಗೆ ಸಂಬಂಧಿಸದಂತೆ ಹೆಚ್ಚುವರಿ ಆಯ್ಕೆಪಟ್ಟಿ ಹಾಗೂ ಕಟ್ ಆಫ್ ಪಟ್ಟಿಯನ್ನು ಪ್ರಕಟಿಸಲಾಗಿದೆ / Cut off for Additional List for the post of Medical Officer (Homeopathy) in the Department of AYUSH is Published
- ಆಯುಷ್ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ/ ಚಿಕಿತ್ಸಾಲಯಗಳಲ್ಲಿ ವೈದ್ಯಾಧಿಕಾರಿಗಳು (ಆಯುರ್ವೇದ) 75 (57+18 ಹೈದರಾಬಾದ್ ಕರ್ನಾಟಕ) ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಪ್ರಕಟಿಸಲಾಗಿದೆ / Cut off for Additional List for the post of Revised Final Select List of Medical Officer (Ayurveda) in the Department of AYUSH is published.
* ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಕೆಳಗೆ ಹೆಚ್ಚುವರಿ ಪಟ್ಟಿಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Comments