ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿಗಳು ಮತ್ತು ಕಟ್ ಆಫ್ ಅಂಕಗಳು ಪ್ರಕಟ
Published by: Siddaram Halli | Date:13 ಮೇ 2020
* ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 25 ನವೆಂಬರ್ 2017 ರಂದು ಅಧಿಸೂಚಿಸಿರುವ ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ (ನವೋದಯ) ಗಳಲ್ಲಿನ ಸ್ನಾತಕೋತ್ತರ ಪದವೀಧರ ಶಿಕ್ಷಕ ಹುದ್ದೆಗಳಾದ ಭೌತಶಾಸ್ತ್ರ ಶಿಕ್ಷಕರು, ರಸಾಯನ ಶಾಸ್ತ್ರ ಶಿಕ್ಷಕರು, ಮತ್ತು ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳನ್ನು KPSC ಯು ಪ್ರಕಟಿಸಿದೆ.
* ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 23 ಜೂನ್ 2017 ರಂದು ಅಧಿಸೂಚಿಸಲಾದ ಪ್ರಥಮ ದರ್ಜೆ ಸಹಾಯಕ ಕಮ್ ಕಂಪ್ಯೂಟರ್ ಆಪರೇಟರ್ ನ ಒಟ್ಟು 465 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಪಿಎಸ್ಸಿಯು ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಆಯ್ಕೆ ಪಟ್ಟಿಗಳು ಹಾಗೂ ಕಟ್ ಆಫ್ ಅಂಕಗಳನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯೋಗದ ಜಾಲತಾಣಕ್ಕೆ ಭೇಟಿ ಪರಿಶೀಲಿಸಬಹುದಾಗಿದೆ ಹಾಗೂ ಅಭ್ಯರ್ಥಿಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೂಡ ಅವಕಾಶವಿರುತ್ತದೆ ಈ ಕುರಿತ ಮಾಹಿತಿಗೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Comments