Loading..!

KPSCಯಿಂದ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS)ಯಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Bhagya R K | Date:17 ಆಗಸ್ಟ್ 2023
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 17/03/2022 ರಂದು ಅಧಿಸೂಚಿಸಲಾದ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ 136 ಕಿರಿಯ ಅಭಿಯಂತರರು (Junior Engineer) HK ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನುKPSCಯ ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Comments