Life is like this loading!

We've to prepare well to perform better

KPSC ಯಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಉಪನ್ಯಾಸಕರು ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
Published by: Rajesh Katteppanavar | Date:4 ಜನವರಿ 2021
Image not found
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ: 23/03/2018 ರಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 10 (07 + 03 HK) ಉರ್ದು ಭಾಷಾ ಉಪನ್ಯಾಸಕರು ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿತ್ತು. ಪ್ರಸ್ತುತ ಈ ನೇಮಕಾತಿಯ ಉರ್ದು ಭಾಷಾ ಉಪನ್ಯಾಸಕರು ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದು.

Comments

Somshekar ಜನ. 5, 2021, 12:10 ಅಪರಾಹ್ನ
Girish H ಜನ. 7, 2021, 2:18 ಅಪರಾಹ್ನ