KPSC 06 ಆಗಸ್ಟ್‍ 2021 5 years ago

ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಂಬೇಡ್ಕರ್ ಅಭಿವೃಧ್ದಿ ನಿಗಮದಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಂಬೇಡ್ಕರ್ ಅಭಿವೃಧ್ದಿ ನಿಗಮದಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿ ಪ್ರಕಟ
- ಡಾ.ಬಿ.ಆರ್ ಅಂಬೇಡ್ಕರ್ ಅಭಿವೃಧ್ದಿ ನಿಗಮದಲ್ಲಿನ ಲೆಕ್ಕ ಸಹಾಯಕರು, ನಿಲಯಪಾಲಕರು (ಪುರುಷ/ಮಹಿಳೆ), ಗಣಿತ ಶಿಕ್ಷಕರು ಹುದ್ದೆಗಳಿಗೆ ಅಧಿಸೂಚನೆ ದಿನಾಂಕ : 25-11-2017 ರ ಕಟ್-ಆಫ್ ಪಟ್ಟಿಯನ್ನು ಪ್ರಕಟಿಸಲಾಗಿದೆ.
* ಈ ಮೇಲಿನ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಲು ಕೆಳಗಡೆ ನೀಡಿರುವ ಲಿಂಕ್ ಬಳಸಿ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.