Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ PWD ಇಲಾಖೆಯ AE/JE ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರ ಪ್ರಕಟ
Published by: Basavaraj Halli | Date:7 ಡಿಸೆಂಬರ್ 2021
not found
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಅಧಿಸೂಚಿಸಿದ ಲೋಕೋಪಯೋಗಿ (PWD) ಇಲಾಖೆಯಲ್ಲಿನ ಒಟ್ಟು 660 ಸಹಾಯಕ ಅಭಿಯಂತರರು(AE) ಮತ್ತು 330 ಕಿರಿಯ ಅಭಿಯಂತರರು (JE) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲೋಕಸೇವಾ ಆಯೋಗವು ಇದೀಗ ತನ್ನ ಜಾಲತಾಣದಲ್ಲಿ ಪ್ರವೇಶಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Comments