KPSC 21 ಜುಲೈ 2021 5 years ago

ಕರ್ನಾಟಕ ಲೋಕ ಸೇವಾ ಆಯೋಗದಿಂದ Group-A & Group-B ಹುದ್ದೆಗಳ ನೇಮಕಾತಿಯ ಪ್ರವೇಶ ಪತ್ರ (Call Letter) ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗದಿಂದ Group-A & Group-B ಹುದ್ದೆಗಳ ನೇಮಕಾತಿಯ ಪ್ರವೇಶ ಪತ್ರ (Call Letter) ಪ್ರಕಟ
- ಕರ್ನಾಟಕ ಲೋಕ ಸೇವಾ ಆಯೋಗದಿಂದ ಹೊರಡಿಸಿದ್ದ Group-A & Group-B ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ (Call Letter) ವು ಇದೀಗ ಪ್ರಕಟಿಸಿದೆ, ಅಭ್ಯರ್ಥಿಗಳು ಸದರಿ ಈ ಪ್ರವೇಶ ಪತ್ರ (Call Letter)ಗಳನ್ನೂ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರವೇಶ ಪತ್ರ (Call Letter)ಗಳನ್ನೂ ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.