KPSC 01 ಜುಲೈ 2021 5 years ago

ಕರ್ನಾಟಕ ಲೋಕ ಸೇವಾ ಆಯೋಗ (KPSC) ದಿಂದ ಗ್ರೂಪ್ 'ಸಿ' ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗ (KPSC) ದಿಂದ ಗ್ರೂಪ್ 'ಸಿ' ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ದಿನಾಂಕ : 31/07/2020 ರ ಅಧಿಸೂಚನೆಯಲ್ಲಿ ಅಧಿಸೂಚಿಸಿರುವ ವಿವಿಧ ತಾಂತ್ರಿಕೇತರ ಗ್ರೂಪ್ 'ಸಿ' ಹುದ್ದೆಗಳಿಗೆ ಆಯೋಗವು ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ. ವೇಳಾಪಟ್ಟಿಯ ಪ್ರಕಾರ 2021 ರ ಅಂತ್ಯದ ತಿಂಗಳು ಡಿಸೆಂಬರ್ ದಿನಾಂಕ : 4, 5 & 19 ರಂದು ಪರೀಕ್ಷೆ ನಡೆಯಲಿವೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments