Loading..!

ಕರ್ನಾಟಕ ಲೋಕ ಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿ ಪ್ರಕಟ
Published by: Rukmini Krushna Ganiger | Date:23 ಜೂನ್ 2021
Image not found
- ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ದಿನಾಂಕಗಳಂದು ಅಧಿಸೂಚಿಸಿದ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿಗಳನ್ನು ದಿನಾಂಕ 23/ಜೂನ್ /2021 ರಂದು ಪ್ರಕಟಿಸಲಾಗಿದ್ದು ಅವುಗಳ ವಿವರ ಈ ಕೆಳಗಿನಂತೆ ಇದೆ...


* ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ವೈಜ್ಙಾನಿಕ ಸಹಾಯಕ ಅಧಿಕಾರಿ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ.
* ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ಪರಿಸರ ಅಧಿಕಾರಿ(ಹೈ.ಕ) ಹುದ್ದೆಗಳ  ಅಂತಿಮ ಆಯ್ಕೆ ಪಟ್ಟಿ. 

* ಔಷಧ ನಿಯಂತ್ರಣ ಇಲಾಖೆಯಲ್ಲಿನ ಔಷಧ ಪರಿವೀಕ್ಷಕರು ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ.

* ಅಂಬೇಡ್ಕರ್ ಅಭಿವೃಧ್ದಿ ನಿಗಮದಲ್ಲಿನ ಲೆಕ್ಕ ಸಹಾಯಕರು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ.

* ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ. 

- ಈ ಮೇಲಿನ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಲು ಕೆಳಗಡೆ ನೀಡಿರುವ ಲಿಂಕ್ ಬಳಸಿ.

Comments