KPSC ಯಿಂದ ಅಧಿಸೂಚಿಸಲಾದ ವಿವಿಧ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Yallamma G | Date:14 ಆಗಸ್ಟ್ 2023

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ KPSCಯು ಇದೀಗ ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Comments