Others 19 ಜನವರಿ 2023 3 years ago
Published by Yallamma G

ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ಪರೀಕ್ಷೆ ಪೂರ್ಣಗೊಂಡಿದ್ದು| ಪರೀಕ್ಷೆಯ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ಪರೀಕ್ಷೆ ಪೂರ್ಣಗೊಂಡಿದ್ದು| ಪರೀಕ್ಷೆಯ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಭಂದಿಸಿದಂತೆ ದಿನಾಂಕ 25/12/2022 ರಂದು ಪರೀಕ್ಷೆಗಳು ಪೂರ್ಣಗೊಂಡಿದ್ದು, ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬಸೈಟ್ ನಲ್ಲಿ 11/01/2023 ರಂದು ಪ್ರಕಟಿಸಲಾಗಿದೆ. ಸದರಿ ಕೀ ಉತ್ತರಗಳ ಯಾವುದೇ ಮನವಿ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸುವ ಅವಕಾಶ ಇರುವುದಿಲ್ಲ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments