ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ನೇಮಕಾತಿ ಆದೇಶ ರದ್ದು! | ಈ ಕುರಿತ ಮಾಹಿತಿ ನಿಮಗಾಗಿ
Published by: Basavaraj Halli | Date:18 ಅಕ್ಟೋಬರ್ 2021

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 31 ಜುಲೈ 2021 ರಂದು ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯಲ್ಲಿನ ಟೈಡ್ ವಾಚರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು, ಸದರಿ ಅಧಿಸೂಚನೆಯನ್ನು ದಿನಾಂಕ 13 ಅಕ್ಟೋಬರ್ 2021ರಲ್ಲಿ ಇಲಾಖೆಯ ಕೋರಿಕೆಯ ಮೇರೆಗೆ ಹಿಂಪಡೆದು ಅಭ್ಯರ್ಥಿಗಳ ಮಾಹಿತಿಗಾಗಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುತ್ತದೆ.
ಈ ಕುರಿತ ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಪತ್ರಿಕಾ ಪ್ರಕಟನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Comments