KPSC 20 ನವೆಂಬರ್ 2020 5 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಅರ್ಹತಾ ಹಾಗೂ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಅರ್ಹತಾ ಹಾಗೂ ಆಯ್ಕೆ ಪಟ್ಟಿಗಳು ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಅರ್ಹತಾ ಹಾಗೂ ಆಯ್ಕೆ ಪಟ್ಟಿಗಳು ಪ್ರಕಟಗೊಂಡಿದ್ದು ಅವುಗಳ ವಿವಿರ ಈ ಕೆಳಗಿನಂತಿರುತ್ತದೆ
* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಹುದ್ದೆಯ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ / Additional list of candidates for the posts of Child Development Project Officer in the Department of Women & Child Development published
ಶೀಘ್ರದಲ್ಲೇ KPSC ಯಿಂದ ನಡೆಯಲಿರುವ FDA SDA Group-C ಪರೀಕ್ಷೆಗಳಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ಈ ಲಿಂಕ್ ಮೂಲಕ ಖರೀದಿಸಿ
* ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳ (ವಿವಿಧ ವೃತ್ತಿ) 3ನೇ ಸುತ್ತಿನ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ / list of candidates eligible for 3rd round of document verification for the post of JTO (in various trades) published
* ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳಿಗೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ / Eligibility list for the post of Excise sub inspector 2018 in the department of excise published
* ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ ಡ್ರಾಫ್ಟ್ಸ್ ಮನ್ ಸಿವಿಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ / Provisional Selection list for the post of JUNIOR TRAINING OFFICER-Draughtsman Civil in the Department Commissionerate of Employment and Training published
* ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ ಆರ್ಕಿಟೆಕ್ಚರಲ್ ಅಸಿಸ್ಟೆಂಟ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ / Final Selection list for the post of JUNIOR TRAINING OFFICER-ARCHITECTURAL ASSISTANT in the Department Commissionerate of Employment and Training published

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments