ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಅಂತಿಮ ಆಯ್ಕೆ ಪಟ್ಟಿ ಹಾಗೂ ಕಟ್ಟಪ್ಪ ಅಂಕಗಳು ಪ್ರಕಟ
Published by: Rukmini Krushna Ganiger | Date:13 ಆಗಸ್ಟ್ 2021

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ದಿನಾಂಕಗಳಂದು ಅಧಿಸೂಚಿಸಿದ ಮುರಾರ್ಜಿ ದೇಸಾಯಿ ಶಾಲೆಗಳಲ್ಲಿನ ಕನ್ನಡ, ಇಂಗ್ಲಿಷ್, ಉರ್ದು ವಿಷಯ ಶಿಕ್ಷಕರುಗಳು ಹಾಗೂ ನಿಲಯ ಪಾಲಕರು ಮತ್ತು ಮೌಲಾನಾ ಆಝಾದ್ ಮಾದರಿ ಶಾಲೆಗಳಲ್ಲಿನ ಗಣಿತ ಶಿಕ್ಷಕರ ಅಂತಿಮ ಅಂತಿಮ ಆಯ್ಕೆ ಪಟ್ಟಿಗಳನ್ನು ಹಾಗು Cut Off ಅಂಕಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಆಯ್ಕೆ ಪಟ್ಟಿಗಳನ್ನು ಹಾಗೂ ಕಟ್ ಆಫ್ ಅಂಕಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.





Comments