KPSC
13 ಫೆಬ್ರವರಿ 2020
6 years ago
Published by Basavaraj Halli
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಅಂತಿಮ ಆಯ್ಕೆ ಪಟ್ಟಿಗಳು ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ದಿನಾಂಕಗಳಂದು ಅಧಿಸೂಚನೆ ಹೊರಡಿಸಿದ ವಿವಿಧ ನೇಮಕಾತಿಗಳ ಅಂತಿಮ ಆಯ್ಕೆ ಪಟ್ಟಿಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅವುಗಳ ವಿವರ ಈ ಕೆಳಗಿರುತ್ತದೆ
* ಅಂಬೇಡ್ಕರ ಅಭಿವೃದ್ಧಿ ನಿಗಮದಲ್ಲಿನ ಜಿಲ್ಲಾ ವ್ಯವಸ್ಥಾಪಕ 03 ಹುದ್ದೆ
* ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿನ ತಾಲ್ಲೂಕು ಅಭಿವೃದ್ಧಿ ಅಧಿಕಾರಿ 44 ಹುದ್ದೆ
* ಮಹಾನಗರ ಪಾಲಿಯಲ್ಲಿನ ಮುನ್ಸಿಪಲ್ ಆಡಳಿತದಲ್ಲಿನ ಸಹಾಯಕ ಎಂಜಿನಿಯರ್ (ಸಿವಿಲ್) 01 ಹುದ್ದೆ
* ಹಂಡಲೂಮ್ & ಟೆಕ್ಸ್ಟೈಲ್ಸ್ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕ 03 ಹುದ್ದೆಗಳು
KPSC ಯು ಪ್ರಕಟಿಸಿದ ಈ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಲು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಚ್ಚುವರಿ ಆಯ್ಕೆಪಟ್ಟಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳ ಉತ್ತಮ ತಯಾರಿಗಾಗಿ KPSC Vaani ಯು KPSC ಯು ಈ ಹಿಂದೆ ನಡೆಸಿದ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಕೀ ಉತ್ತರಗಳೊಂದಿಗೆ ಪ್ರಕಟಿಸಿದ್ದು ಈ ಕೆಳೆಗೆ ನೀಡಿರುವ ಮತ್ತೊಂದು ಲಿಂಕ್ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಉತ್ತಮ ತಯಾರಿ ನಡೆಸಬಹುದಾಗಿದೆ.
Comments