KPSC ಯಿಂದ ರಾಜ್ಯ ಲೆಕ್ಕ ಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯಲ್ಲಿನ ಹುದ್ದೆಗಳ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by: Basavaraj Halli | Date:9 ಸೆಪ್ಟೆಂಬರ್ 2020

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯಲ್ಲಿನ ಗ್ರೂಪ್ ಎ ಸಹಾಯಕ ನಿಯಂತ್ರಕರು ಹುದ್ದೆಗಳಿಗೆ ಇತ್ತೀಚೆಗೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸಿದ್ದು, ಈ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು KPSC ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಹತಾ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments