Life is like this loading!

We've to prepare well to perform better

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Basavaraj Halli | Date:12 ಜನವರಿ 2022
Image not found

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 31 ಜನವರಿ 2021ರಂದು ಆಯುಕ್ತರ ಕಚೇರಿ, ಕರ್ನಾಟಕ ಭವನ, ನವದೆಹಲಿ ಇಲ್ಲಿ ಖಾಲಿ ಪ್ರಥಮ ದರ್ಜೆ ಸಹಾಯಕರು(FDA) ಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು, ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ ಫೆಬ್ರವರಿ 28, 2021ರಂದು ಯಶಸ್ವಿಯಾಗಿ ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ನಡೆಸಿ, ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಿತ್ತು, ಸದರಿ ನೇಮಕಾತಿಯ ದಾಖಲಾತಿ ಪರೀಕ್ಷೆಯಲ್ಲಿ ಅರ್ಹತೆ ಪಡೆದು ಇದೀಗ ಒಂದು ಅನುಪಾತ ಒಂದರಲ್ಲಿ (1:1) ಆಯ್ಕೆಯಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಕೆಪಿಎಸ್ ಸಿಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
KPSC ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


KPSC ಸೇರಿದಂತೆ ಎಲ್ಲ ಇಲಾಖೆಗಳ ಹಳೆಯ ಪ್ರಶ್ನೆ ಪತ್ರಿಕೆಗಳ PDF ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

Comments

Vinay Ms ಜನ. 11, 2022, 9:10 ಅಪರಾಹ್ನ
Shrishail Kanni ಜನ. 11, 2022, 9:31 ಅಪರಾಹ್ನ
Suresh Malagi ಜನ. 11, 2022, 9:49 ಅಪರಾಹ್ನ
Praveen Naik ಜನ. 13, 2022, 7:12 ಅಪರಾಹ್ನ