Life is like this loading!

We've to prepare well to perform better

ಕರ್ನಾಟಕ ಲೋಕಸೇವಾ ಆಯೋಗದಿಂದ ಇದೀಗ ಅಂತಿಮ ಆಯ್ಕೆ ಪಟ್ಟಿ ಪ್ರಕಟ ಈ ಕುರಿತ ಮಾಹಿತಿ ನಿಮಗಾಗಿ
Published by: Basavaraj Halli | Date:1 ಮಾರ್ಚ್ 2022
Image not found
ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ: 22/10/2016, ರಂದು ಅಧಿಸೂಚಿಸಲಾದ ಆರ್ಥಿಕ ಮತ್ತು ಸಾಂಖಿಕ ನಿದೇರ್ಶನಾಲಯದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಆಥಿರ್ಕ ಮತ್ತು ಸಾಂಖ್ಯಿಕ ನಿರೀಕ್ಷಕರು 132(104+28 ಹೈ.ಕ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 16-01-2019 ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು, ಇದೀಗ ಮಾನ್ಯ ಉಚ್ಛ ನ್ಯಾಯಾಲಯದ, ಧಾರವಾಡ ಪೀಠದ ತೀರ್ಪಿನ ಅನ್ವಯ ಸದರಿ ಹುದ್ದೆಗಳ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯನ್ನು ಇದೀಗ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments

User ಮಾರ್ಚ್ 1, 2022, 9:43 ಅಪರಾಹ್ನ
Shrishail Kanni ಮಾರ್ಚ್ 1, 2022, 9:50 ಅಪರಾಹ್ನ