Loading..!

KPSC ಯಿಂದ KAS ಮುಖ್ಯ ಪರೀಕ್ಷೆಯ ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಪ್ರಕಟ
Published by: Basavaraj Halli | Date:10 ಫೆಬ್ರುವರಿ 2021
Image not found
ಕರ್ನಾಟಕ ಲೋಕಸೇವಾ ಆಯೋಗವು 2017-18 ಸಾಲಿನ ಗ್ರೂಪ್- "ಎ ಮತ್ತು ಬಿ" ವೃಂದದ ಗಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಇಲಾಖೆ ತನ್ನ ಅಧಿಕೃತ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದ್ದು, ಇದೀಗ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ತನ್ನ ಜಾಲತಾಣದಲ್ಲಿ ಬಿಡುಗಡೆ ಗೊಳಿಸಿದ್ದು, ಅಭ್ಯರ್ಥಿಗಳು ತಮ್ಮ Username & Passwordನ್ನು ಉಪಯೋಗಿಸಿಕೊಂಡು ಪ್ರವೇಶ ಪತ್ರ (Admit Card) ವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

Comments